ಗೋದಾವರಿ ಸಮೂಹ ಸಂಸ್ಥೆಗಳ ಅಧ್ಯಕ್ಷ ರಾಘವೇಂದ್ರ ಡಿ. ನಾಯಕರಿಗೆ ಗ್ಲೋಬಲ್ ಅಚೀವರ್ಸ್ ಅವಾರ್ಡ್ ಪ್ರಶಸ್ತಿ ಗೋದಾವರಿ ಸಮೂಹ ಸಂಸ್ಥೆಗಳ ಅಧ್ಯಕ್ಷರಾದ ರಾಘವೇಂದ್ರ ಡಿ. ನಾಯಕರಿಗೆ ನವದೆಹಲಿಯಲ್ಲಿ ನಡೆದ ಸಮಾರಂಭದಲ್ಲಿ ಗ್ಲೋಬಲ್ ಅಚೀವರ್ಸ್ ಅವಾರ್ಡ್ ಪ್ರದಾನ ಮಾಡಲಾಗಿದೆ. ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದ ಸಾಧಕರನ್ನು ಗೌರವಿಸುವ ಉದ್ದೇಶದಿಂದ ಈ ಪ್ರಶಸ್ತಿಯನ್ನು ನೀಡಲಾಗುತ್ತಿದ್ದು, ಸಹಕಾರಿ ಕ್ಷೇತ್ರದಲ್ಲಿ ಸಲ್ಲಿಸಿದ ವಿಶಿಷ್ಟ ಸೇವೆಗಳನ್ನು ಗುರುತಿಸಿ ಈ ಗೌರವವನ್ನು ರಾಘವೇಂದ್ರ ಡಿ. ನಾಯಕರಿಗೆ ನೀಡಲಾಗಿದೆ. ರಾಘವೇಂದ್ರ ಡಿ. ನಾಯಕರವರು ಗೋದಾವರಿ ಕ್ರೆಡಿಟ್ ಸೌಹಾರ್ದ […]

